ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಆ.30ರಂದು ಬೆಳಿಗ್ಗೆ ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ದೇವರಿಗೆ ಏಕದಶ ರುದ್ರಾಭಿಷೇಕ ಮಾಡಿ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಶಾಸಕ ಸಂಜೀವ ಮಠಂದೂರು ಸೇರಿದಂತೆ ಪುತ್ತೂರು ಮಂಡಲ ಬಿಜೆಪಿ ಅಧ್ಯಕ್ಷರು, ಕಾರ್ಯಕರ್ತರು, ತಾ.ಪಂ, ನಗರಸಭೆ ಬಿಜೆಪಿ ಸದಸ್ಯರು ಉಪಸ್ಥಿತರಿದ್ದರು.

 

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.