ಕೊಡಿಪಾಡಿ ಶ್ರೀ ಜನಾರ್ದನ‌ ದೇವಸ್ಥಾನದಲ್ಲಿ ತೀರ್ಥಸ್ನಾನ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕೊಡಿಪಾಡಿ ಶ್ರೀ ಜನಾರ್ದನ‌ ದೇವಸ್ಥಾನದಲ್ಲಿ  ಆ.30ರಂದು ತೀರ್ಥ ಸ್ನಾನ ನಡೆಯಿತು.‌ಮುಂಜಾನೆ ದೇವಾಲಯದ ಪ್ರಧಾನ ಅರ್ಚಕರಾದ ಎನ್.ಕೃಷ್ಣ ಬಡಿಕಿಲ್ಲಾಯರವರು ಗಂಗಾಪೂಜೆ ನೆರವೇರಿಸಿದ ಬಳಿಕ ತೀರ್ಥ ಸ್ನಾನ ಆರಂಭಗೊಂಡಿತು. ಬಳಿಕ ದೇವಾಲಯದಲ್ಲಿ ಶ್ರೀ ದೇವರಿಗೆ ವಿಶೇಷ ಪೂಜೆ ನಡೆಯಿತು.ಊರ ಪರವೂರ ಸಾವಿರಾರು ಭಕ್ತಾದಿಗಳು ತೀರ್ಥಸ್ನಾನ ಗೈದರು. ಬೆಳಿಗ್ಗೆ ಅರ್ಕ ಶ್ರೀ ಮಹಾದೇವಿ ಭಜನಾಮಂದಿರದ ಸದಸ್ಯರಿಂದ ಭಜನೆ ನಡೆಯಿತು.ಮಧ್ಯಾಹ್ನ ದೇವರಿಗೆ ಮಹಾಪೂಜೆ ನಡೆದ  ಬಳಿಕ ಪ್ರಸಾದ ವಿತರಣೆ ನಡೆದು ಅನ್ನ ಸಂತರ್ಪಣೆ ನಡೆಯಿತು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.