ಆ.31: ಸುದ್ದಿ ಸೌಹಾರ್ದ ಸಹಕಾರಿಯ ಮಹಾಸಭೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಏಳ್ಮುಡಿ ಡೇನಿಯಲ್ ಆರ್ಕೇಡ್‌ನಲ್ಲಿ ವ್ಯವಹರಿಸುತ್ತಿರುವ ಸುದ್ದಿ ಸೌಹಾರ್ದ ಸಹಕಾರಿಯ 2018-19 ನೇ ಸಾಲಿನ ವಾರ್ಷಿಕ ಮಹಾಸಭೆ ಆ.31ರಂದು ಅಪರಾಹ್ನ 3.00 ಗಂಟೆಗೆ ದೇವಣ್ಣ ಕಿಣಿ ಬಿಲ್ಡಿಂಗ್‌ನ ಸುದ್ದಿ ಟ್ರೈನಿಂಗ್ ಸೆಂಟರ್ ಹಾಲ್‌ನಲ್ಲಿ ಜರಗಲಿದೆ. ಸಂಘದ ಅಧ್ಯಕ್ಷ ಡಾ.ಯು.ಪಿ.ಶಿವಾನಂದ ರವರು ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.