ಸೆ.7: ಮಂಗಳೂರು ಕದ್ರಿಯಲ್ಲಿ ಜೇನುಕೃಷಿ ಬಗ್ಗೆ ತರಬೇತಿ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1


ಪುತ್ತೂರು: ಸಿರಿ ತೋಟಗಾರಿಕೆ ಸಂಘದ ವತಿಯಿಂದ ಸೆ.7 ರಂದು ಮಂಗಳೂರಿನ ಬಾಲಭವನ ಕದ್ರಿ ಉದ್ಯಾನವನದ ಹತ್ತಿರ ಜೇನುಕೃಷಿಯ ಬಗ್ಗೆ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ. ಆಸಕ್ತರು ಸಿರಿ ತೋಟಗಾರಿಕೆ ಸಂಘ ಬೆಂದೂರುವೆಲ್ ಇಲ್ಲಿ ತರಬೇತಿ ಶುಲ್ಕ ನೀಡಿ ಸೆ. 6 ರೊಳಗೆ ನೊಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ರುಕ್ಮಯ ದೂರವಾಣಿ ಸಂಖ್ಯೆ: 9845523944. ಸಂಪರ್ಕಿಸಬಹುದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.