ಖೋ ಖೋ: ರಾಮಕುಂಜದ ಸುಜಾತ ರಾಜ್ಯಮಟ್ಟಕ್ಕೆ ಆಯ್ಕೆ

Puttur_Advt_NewsUnder_1
Puttur_Advt_NewsUnder_1


ರಾಮಕುಂಜ: ಪದವಿ ಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ಮೂಡಬಿದ್ರೆ ಆಳ್ವಾಸ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ದ.ಕ ಜಿಲ್ಲಾ ಮಟ್ಟದ ಖೋ-ಖೋ ಪಂದ್ಯಾಟದಲ್ಲಿ ಪುತ್ತೂರು ತಾಲೂಕು ಬಾಲಕಿಯರ ತಂಡವನ್ನು ಪ್ರತಿನಿಧಿಸಿದ್ದ ರಾಮಕುಂಜ ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಸುಜಾತ ಐ,ರವರು ದ್ವಿತೀಯ ಸ್ಥಾನ ಗಳಿಸಿ ರಾಜ್ಯ ಮಟ್ಟದ ಖೋ-ಖೋ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.

ರಾಮಕುಂಜ ಪ.ಪೂ.ಕಾಲೇಜಿನ ಪ್ರಥಮ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿನಿಯಾಗಿರುವ ಈಕೆ ಹಳೆನೇರೆಂಕಿ ಗ್ರಾಮದ ಇಜ್ಜಾವು ನಿವಾಸಿ ಮುದರ ಹಾಗೂ ಸುಶೀಲ ದಂಪತಿ ಪುತ್ರಿ. ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕ ರಾಧಾಕೃಷ್ಣ ಎಂ.,ರವರು ಇವರಿಗೆ ತರಬೇತಿ ನೀಡಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.