ಸೆ.1: ಸಿ.ಟಿ.ವಿಯಲ್ಲಿ ಪರಿವಾರ ಬಂಟರ ಸಂಘದ ವಾರ್ಷಿಕ ಅಧಿವೇಶನ ಪ್ರಸಾರ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಪರಿವಾರ ಬಂಟರ ಸಂಘ ಮಂಗಳೂರು ಇದರ ವತಿಯಿಂದ ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಪರಿವಾರ ಬಂಟರ ಸಂಘದ ವಾರ್ಷಿಕ ಅಧಿವೇಶನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದ ಪ್ರಸಾರ ಸೆ.1ರಂದು ಬೆಳಿಗ್ಗೆ 10 ಗಂಟೆಗೆ ಮತ್ತು ರಾತ್ರಿ 7 ಗಂಟೆಗೆ ಸಿ ಟಿ.ವಿಯಲ್ಲಿ ಪ್ರಸಾರಗೊಳ್ಳಲಿದೆ.

ಪುತ್ತೂರು, ಸುಳ್ಯ, ಕಡಬ, ಉಪ್ಪಿನಂಗಡಿ, ವಿಟ್ಲ ಪರಿಸರದ ಕೇಬಲ್ ಬಳಕೆದಾರರು 255 ನಂಬರ್‌ನಲ್ಲಿ ಈ ಕಾರ್ಯಕ್ರಮ ವೀಕ್ಷಿಸಬಹುದಾಗಿದೆ ಎಂದು ಸಿ.ಟಿ.ವಿಯ ನಿರ್ದೇಶಕರು ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.