Home_Page_Advt
Home_Page_Advt
Home_Page_Advt

ಮಠಂತಬೆಟ್ಟು: ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕೋಡಿಂಬಾಡಿಯ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಸೆ.‌29ರಿಂದ ಅ.8ರವರೆಗೆ ನಡೆಯಲಿರುವ ನವರಾತ್ರಿ ಉತ್ಸವದ ಆಮಂತ್ರಣ ಪತ್ರವನ್ನು ಸೆ.1ರಂದು ದೇವಳದ ಚಿನ್ಮಯೀ ಸಭಾಂಗಣದಲ್ಲಿ ಬಿಡುಗಡೆಗೊಳಿಸಲಾಯಿತು.

ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಎಂ. ನಿರಂಜನ ರೈ ಮಠಂತಬೆಟ್ಟು, ಪ್ರಧಾನ ಅರ್ಚಕ ರಾಮಕೃಷ್ಣ ಭಟ್ ಸಹಿತ ಹಲವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.