HomePage_Banner
HomePage_Banner
HomePage_Banner
HomePage_Banner

ಬೆಟ್ಟಂಪಾಡಿ : ಸಾರ್ವಜನಿಕ ಗಣೇಶೋತ್ಸವದ ಶೋಭಾಯಾತ್ರೆ

Puttur_Advt_NewsUnder_1
Puttur_Advt_NewsUnder_1

ಚಿತ್ರ ಕೃಪೆ: ಶ್ರೀಹರಿ ಸ್ಟುಡಿಯೋ ರೆಂಜ

ಬೆಟ್ಟಂಪಾಡಿ: ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆದ 34 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಶೋಭಾಯಾತ್ರೆಯು ಸೆ. 3 ರಂದು ನಡೆಯಿತು. ಶ್ರೀ ಕ್ಷೇತ್ರದಿಂದ ಹೊರಟ ಶೋಭಾಯಾತ್ರೆಯು ಬೆಟ್ಟಂಪಾಡಿ – ರೆಂಜ – ಇರ್ದೆ – ಬೈಲಾಡಿ- ಉಪ್ಪಳಿಗೆ ಮಾರ್ಗವಾಗಿ ಸಾಗಿ ಚೆಲ್ಯಡ್ಕ ನದಿಯಲ್ಲಿ ವಿಗ್ರಹದ ಜಲಸ್ತಂಭನ ಮಹೋತ್ಸವ ನಡೆಯಿತು. ಕಲ್ಲಡ್ಕ ಗೊಂಬೆ ಬಳಗದ ಕರಗ ನೃತ್ಯ ಮತ್ತು ಬಾಯಾರು ವಿವೇಕಾನಂದ ಸ್ವಸಹಾಯ ಸಂಘದವರಿಂದ ಭಜನಾ ಕಾರ್ಯಕ್ರಮ ನಡೆಯಿತು.

 

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.