Home_Page_Advt
Home_Page_Advt
Home_Page_Advt

ಸೆ.8 : ಶಿವಳ್ಳಿ ಸಂಪದ ಕ್ರೆಡಿಟ್ ಸೌಹಾರ್ದ ಸಹಕಾರಿಯ ವಾರ್ಷಿಕ ಮಹಾಸಭೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ತಿಂಗಳಾಡಿಯಲ್ಲಿ ಕೇಂದ್ರ ಕಛೇರಿ ಹೊಂದಿರುವ ಶಿವಳ್ಳಿ ಸಂಪದ ಕ್ರೆಡಿಟ್ ಸೌಹಾರ್ದ ಸಹಕಾರಿಯ ವಾರ್ಷಿಕ ಮಹಾಸಭೆಯು ಸೆ.8 ರಂದು ಅಪರಾಹ್ನ 2.30 ಗಂಟೆಗೆ ತಿಂಗಳಾಡಿಯ ಶ್ರೀ ಲಕ್ಷ್ಮೀ ಸಂಕೀರ್ಣದಲ್ಲಿರುವ ಸಹಕಾರಿಯ ಕೇಂದ್ರ ಕಛೇರಿಯಲ್ಲಿ ನಡೆಯಲಿದೆ.

ಸಹಕಾರಿಯ ಅಧ್ಯಕ್ಷ ನನ್ಯ ಅಚ್ಚುತ ಮೂಡೆತ್ತಾಯರವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ಸಹಕಾರಿಯ ವಾರ್ಷಿಕ ವರದಿ ಮಂಡನೆ ಸಹಿತ ವಿವರದಂತೆ ಕಾರ್ಯಕ್ರಮಗಳು ನಡೆಯಲಿದೆ. ಎಲ್ಲಾ ಸದಸ್ಯರುಗಳು ತಪ್ಪದೇ ಮಹಾಸಭೆಗೆ ಆಗಮಿಸಿ ಕಾರ್ಯಕಲಾಪಗಳಲ್ಲಿ ಭಾಗವಹಿಸುವಂತೆ ಆಡಳಿತ ಮಂಡಳಿಯ ಆದೇಶಾನುಸಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ವಿ ಸುಂದರ ನೂರಿತ್ತಾಯರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.