Home_Page_Advt
Home_Page_Advt
Home_Page_Advt

ಮಕ್ಕಳ ಮೃತ್ಯು ಪ್ರಕರಣ: ದ.ಕ. ಜಿಲ್ಲಾಡಳಿತದಿಂದ ತಲಾ 5 ಲಕ್ಷ ರೂ. ಪರಿಹಾರ ವಿತರಣೆ

ಮಂಗಳೂರು: ಪಡೀಲ್ ಕೊಡಕ್ಕಲ್ ಎಂಬಲ್ಲಿ ರವಿವಾರ ರಾತ್ರಿ ಕಂಪೌಂಡ್ ಕುಸಿದು ಬಿದ್ದ ಪರಿಣಾಮ ಇಬ್ಬರು ಮಕ್ಕಳು ಮೃತಪಟ್ಟಿದ್ದು, ಅವರ ಕುಟುಂಬಕ್ಕೆ ದ.ಕ. ಜಿಲ್ಲಾಡಳಿತ ವತಿಯಿಂದ ತಲಾ ರೂ. 5 ಲಕ್ಷ ರೂ. ಚೆಕ್ಕನ್ನು ಶಾಸಕ ವೇದವ್ಯಾಸ ಕಾಮತ್ ವಿತರಿಸಿದರು.

ವಿಧಾನಪರಿಷತ್ ಸದಸ್ಯ ಹರೀಶ್ ಕುಮಾರ್, ಮಂಗಳೂರು ತಹಶೀಲ್ದಾರ್ ಗುರುಪ್ರಸಾದ್ ಈ ಸಂದರ್ಭ ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.