Home_Page_Advt
Home_Page_Advt
Home_Page_Advt
Breaking News

ಸೆ.18: ಆಲಂಕಾರು ಗ್ರಾಮ ಪಂಚಾಯತ್ ನಲ್ಲಿ ಜಮಾಬಂದಿ

ಆಲಂಕಾರು: ಆಲಂಕಾರು ಗ್ರಾಮ ಪಂಚಾಯತ್‌ನಲ್ಲಿ ಇಂದು ಸೆ.18ರಂದು ಬೆಳಿಗ್ಗೆ 11 ಗಂಟೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಸಾರ್ವಜನಿಕ ಶಿಕ್ಷಣ ಇಲಾಖೆ ಪುತ್ತೂರು ಇವರು 2018-19ನೇ ಸಾಲಿನ ಲೆಕ್ಕಪತ್ರಗಳ ದಾಖಲೆ ಮತ್ತು ನಿರ್ವಹಿಸಿದ ಕಾಮಗಾರಿಗಳ ತಪಾಸಣೆ ನಡೆಸಲಾಗುವುದು ಈ ಸಭೆಗೆ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸೂಕ್ತ ಸಲಹೆ ಸೂಚನೆ ನೀಡುವುದಾಗಿ ಪಂಚಾಯತ್ ಅಧ್ಯಕ್ಷರಾದ ಸುನಂದ ಬಾರ್ಕುಳಿ ಹಾಗೂ ಪಂಚಾಯತ್ ಅಭಿವೃದ್ದಿ ಅಧಿಕಾರಿ ಜಗನ್ನಾಥ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.