ಸೆ.23: ಆಲಂಕಾರು ಗ್ರಾಮ ಪಂಚಾಯತ್ ನಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ

Puttur_Advt_NewsUnder_1
Puttur_Advt_NewsUnder_1


ಆಲಂಕಾರು: ಆಲಂಕಾರು ಗ್ರಾಮ ಪಂಚಾಯತ್ ನ ನೇತೃತ್ವದಲ್ಲಿ ಸಂಭವ್ ಫೌಂಡೇಶನ್, ಐ ಮಿತ್ರ ಸುರತ್ಕಲ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ಅಂಧತ್ವ ವಿಭಾಗ) ಡಾ.ಪಿ ದಯಾನಂದ ಪೈ ಮತ್ತು ಟಿ.ಸತೀಶ್ ಪೈ ಚಾರಿಟೇಬಲ್ ಟ್ರಸ್ಟ್ (ರಿ.) ಇವರ ಜಂಟಿ ಆಶ್ರಯದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ ಸೆ.23 ರಂದು ಬೆಳಿಗ್ಗೆ 10 ರಿಂದ ಸಂಜೆ 5 ರ ತನಕ ಆಲಂಕಾರು ಗ್ರಾಮ ಪಂಚಾಯತ್‌ನಲ್ಲಿ ನಡೆಯಲಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.