Home_Page_Advt
Home_Page_Advt
Home_Page_Advt

ಪರೀಕ್ಷಾ ಶುಲ್ಕ ಪಾವತಿಸಲು ಬಂದ ಅಪ್ರಾಪ್ತೆಗೆ ಶಾಲಾ ಪ್ರಭಾರ ಮುಖ್ಯ ಶಿಕ್ಷಕನಿಂದ ಲೈಂಗಿಕ ಕಿರುಕುಳ

Puttur_Advt_NewsUnder_1
Puttur_Advt_NewsUnder_1


ಪುತ್ತೂರು: ಪರೀಕ್ಷಾ ಶುಲ್ಕ ಪಾವತಿಸಲು ಬಂದ ಅಪ್ರಾಪ್ತೆ ವಿದ್ಯಾರ್ಥಿಯೋರ್ವರಿಗೆ ಶಾಲಾ ಮುಖ್ಯ ಶಿಕ್ಷಕರೋರ್ವರು ಲೈಂಗಿಕ ಕಿರುಕುಳ ನೀಡಿದ ಘಟನೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಸರಕಾರಿ ಶಾಲೆಯಲ್ಲಿ ನಡೆದ ಘಟನೆ ವರದಿಯಾಗಿದೆ.

ಒಳಮೊಗ್ರು ಗ್ರಾಮದ ನಿವಾಸಿ ಶಾಲಾ ಪ್ರಭಾರ ಮುಖ್ಯಶಿಕ್ಷಕ ನಝೀರ್(40ವ)ರವರು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ. ಅ.10ರಂದು ಅಪ್ರಾಪ್ತೆ ವಿದ್ಯಾರ್ಥಿನಿ ಪರೀಕ್ಷಾ ಶುಲ್ಕ ಪಾವತಿಸಲು ಶಾಲೆಗೆ ಬಂದಿದ್ದು, ಈ ಸಂದರ್ಭ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ನಾಸಿರ್ ಅವರು ವಿದ್ಯಾರ್ಥಿನಿಯ ಮೇಲೆ ಲೈಂಗಿಕ ಕಿರುಕುಳ ನೀಡಿದ್ದಾರೆ. ಈ ಕುರಿತು ಸಂತ್ರಸ್ಥ ಅಪ್ರಾಪ್ತೆ ನೀಡಿದ ದೂರಿನಂತೆ ಅ.16ರಂದು ಪುತ್ತೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು. ಆರೋಪಿ ನಾಸೀರ್ ವಿರುದ್ಧ ಸಂಪ್ಯ ಪೊಲೀಸರು ಪೋಕ್ಸೋ ಮತ್ತು 354(ಎ)(1)(4) ನಂತೆ ಪ್ರಕರಣ ದಾಖಲು ಮಾಡಿದ್ದಾರೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.