Home_Page_Advt
Home_Page_Advt
Home_Page_Advt

ಕ್ಷಯರೋಗ ಹರಡುವಿಕೆ, ನಿಯಂತ್ರಣದ ಮಾಹಿತಿ ಕಾರ್ಯಾಗಾರ

Puttur_Advt_NewsUnder_1
Puttur_Advt_NewsUnder_1


ಪುತ್ತೂರು: ಕ್ಷಯರೋಗ ಹರಡುವಿಕೆ ಮತ್ತು ನಿಯಂತ್ರಣದ ಕುರಿತು ಮಾಹಿತಿ ಕಾರ್ಯಾಗಾರವು ನ.16ರಂದು ನಗರಸಭಾ ಸಭಾಂಗಣದಲ್ಲಿ ದ.ಕ. ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿಗಳ ಕಛೇರಿ ಮಂಗಳೂರು ಇದರ ವತಿಯಿಂದ ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ಬದ್ರುದ್ದಿನ್ ಭಾಗವಹಿಸಿ, ಕ್ಷಯರೋಗ ಹರಡುವಿಕೆ, ನಿಯಂತ್ರಣ, ರೋಗದ ಲಕ್ಷಣ ಮತ್ತು ಮುಂಜಾಗ್ರತಾ ಕ್ರಮದ ಕುರಿತು ಮಾಹಿತಿ ನೀಡಿದರು. ಹಿರಿಯ ಆರೋಗ್ಯ ನಿರೀಕ್ಷಕ ವೆಂಕಟೇಶ್ ಹುದ್ದಾರ್ ಸಹಕರಿಸಿದರು. ಕಾರ್ಯಾಗಾರದ ಅಧ್ಯಕ್ಷತೆಯನ್ನು ಪೌರಾಯುಕ್ತೆ ರೂಪ ಟಿ ಶೆಟ್ಟಿ ವಹಿಸಿ ಸಂದರ್ಭೋಚಿತವಾಗಿ ಮಾತಾಡಿದರು. ಕಾರ್ಯಾಗಾರದಲ್ಲಿ ನಗರಸಭೆಯ ಸಿಬ್ಬಂದಿಗಳು, ಕಾರ್ಮಿಕರು ಭಾಗವಹಿಸಿದ್ದರು. ನಗರಸಭೆಯ ಹಿರಿಯ ಆರೋಗ್ಯ ನಿರೀಕ್ಷಕ ರಾಮಚಂದ್ರ. ಕೆ. ವಂದಿಸಿದರು. ಪರಿಸರ ಅಭಿಯಂತರ ಗುರುಪ್ರಸಾದ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.