
ಪುತ್ತೂರು: ಕಬಕ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ನಡೆಸುವ ಕಾಮಗಾರಿಗಳ ಪಟ್ಟಿಯನ್ನು ತಯಾರಿಸುವ ಸಲುವಾಗಿ ವಿಶೇಷ ಗ್ರಾಮ ಸಭೆ ನ.19ರಂದು ಗ್ರಾ.ಪಂ.ಸಭಾಂಗಣದಲ್ಲಿ ನಡೆಯಿತು. ಗ್ರಾ.ಪಂ.ಅಧ್ಯಕ್ಷೆ ಪ್ರೀತಾ ಬಿ. ಅಧ್ಯಕ್ಷತೆ ವಹಿಸಿದ್ದರು.
ಸದಸ್ಯರಾದ ಶಾಬಾ ಕೆ. ಪ್ರಶಾಂತ್ ಮುರ, ವಿನಯ ಕಲ್ಲೇಗ, ಬಾಲಕೃಷ್ಣ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಪಿಡಿಓ ಆಶಾ ಸ್ವಾಗತಿಸಿದರು.
Think he will be out on Bail in the upcoming days..
But who cares in reality about the dead innocent people!?
Indian jurisdiction to blame…
Let these kind of psychopaths have a death penalty for their neurotic acts….