Home_Page_Advt
Home_Page_Advt
Home_Page_Advt

ಹಿರೇಬಂಡಾಡಿ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ಜಿಲ್ಲಾಮಟ್ಟದ ಯುವ ಸಂಸತ್ತಿಗೆ ಆಯ್ಕೆ

Puttur_Advt_NewsUnder_1
Puttur_Advt_NewsUnder_1


ಹಿರೇಬಂಡಾಡಿ: ಸರಕಾರಿ ಪದವಿ ಪೂರ್ವ ಕಾಲೇಜು ಉಪ್ಪಿನಂಗಡಿ ಇಲ್ಲಿ ನಡೆದ ತಾಲೂಕು ಮಟ್ಟದ ಯುವ ಸಂಸತ್ತು ಸ್ಪರ್ಧೆಯಲ್ಲಿ ಹಿರೇಬಂಡಾಡಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ತಂಡದ 6 ವಿದ್ಯಾರ್ಥಿಗಳು ನ.25ರಂದು ಮಂಗಳೂರಿನ ಜಿಲ್ಲಾ ಪಂಚಾಯತ್ ಕಟ್ಟಡದ ನೇತ್ರಾವತಿ ಸಭಾಂಗಣದಲ್ಲಿ ನಡೆಯುವ ಜಿಲ್ಲಾ ಮಟ್ಟದ ಯುವ ಸಂಸತ್ತು ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಸಮಾಜ ವಿಜ್ಞಾನ ಶಿಕ್ಷಕಿ ಲಲಿತ ಕೆ.,ರವರು ತರಬೇತುಗೊಳಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ವೇದಾವತಿ ಹಾಗೂ ಶಿಕ್ಷಕರು ಸಹಕರಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.