ಪುತ್ತೂರು: 2018-19 ನೇ ಸಾಲಿನ ತಾ.ಪಂ ಜಮಾ ಬಂದಿ ಸಭೆಯು ಡಿ.2ರಂದು ಜಿ.ಪಂ ಕಾರ್ಯನಿರ್ವಹಣಾಧಿಕಾರಿ ಡಾ ಆರ್ ಸೆಲ್ವಮಣಿ ಅವರ ಅಧ್ಯಕ್ಷತೆಯಲ್ಲಿ ತಾ.ಪಂ ಸಭಾಂಗಣದಲ್ಲಿ ನಡೆಯಿತು.
ತಾ.ಪಂ ಉಪಾಧ್ಯಕ್ಷೆ ಲಲಿತಾ ಈಶ್ವರ್, ಸ್ಥಾಯಿ ಸಮಿತಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಭಂಡಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಭೆಯಲ್ಲಿ ತಾ.ಪಂ ಸದಸ್ಯರು, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.