ರೆಂಜ ಅಂಗನವಾಡಿ ಕಾರ್ಯಕರ್ತೆ ಸೀತಾರವರಿಗೆ ಬೀಳ್ಕೊಡುಗೆ

Puttur_Advt_NewsUnder_1
Puttur_Advt_NewsUnder_1

ನಿಡ್ಪಳ್ಳಿ: ಬೆಟ್ಟಂಪಾಡಿ ಗ್ರಾಮದ ರೆಂಜ ಅಂಗನವಾಡಿ ಕೇಂದ್ರದ ಕಾರ್ಯಕರ್ತೆಯಾಗಿ ಕಳೆದ 15 ವರ್ಷದಿಂದ ಕಾರ್ಯ ನಿರ್ವಹಿಸುತ್ತಿದ್ದ ಕಜೆ ಸೀತಾರವರು ಅಂಗನವಾಡಿ ತಾಲೂಕು ಮೆಲ್ವೀಚಾರಕರಾಗಿ ಭಡ್ತಿ ಹೊಂದಿದ ಕಾರಣ ಅವರನ್ನು ಡಿ.8 ರಂದು ಅಂಗನವಾಡಿ ಕೇಂದ್ರದಲ್ಲಿ ಬೀಳ್ಕೊಡಲಾಯಿತು.
ತಾಲೂಕು ಪಂಚಾಯತ್ ಸದಸ್ಯೆ ಮೀನಾಕ್ಷಿ ಮಂಜುನಾಥ, ಬೆಟ್ಟಂಪಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಭವಾನಿ ಕಜೆ, ಸದಸ್ಯರಾದ ರಮೇಶ್ ಶೆಟ್ಟಿ ಕೊಮ್ಮಂಡ, ಮೊಯಿದು ಕುಂಞ ಕೊನಡ್ಕ, ಬಾಲವಿಕಾಸ ಸಮಿತಿ ಅಧ್ಯಕ್ಷೆ ಶಶಿಕಲಾ, ಸ್ತ್ರೀಶಕ್ತಿ ಸಂಘದ ಸದಸ್ಯರು, ಮಕ್ಕಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.