Home_Page_Advt
Home_Page_Advt
Home_Page_Advt

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಕರಸಂಕ್ರಮಣದ ಧನುಪೂಜೆ


ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜ.14ರಂದು ನಡೆದ ಮಕರಸಂಕ್ರಮಣದ ಕೊನೆಯ ಧನುಪೂಜೆಯಲ್ಲಿ ಭಕ್ತರ ಸಂಖ್ಯೆ ಅಧಿಕವಾಗಿತ್ತು.

ಶಾಸಕ ಸಂಜೀವ ಮಠಂದೂರು, ತಾ.ಪಂ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್ ಅವರು ಧನುಪೂಜೆಯಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ದೇವಳದ ಆಡಳಿತಾಧಿಕಾರಿ ಸಿ. ಲೋಕೇಶ್, ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ, ನಗರಸಭಾ ಸದಸ್ಯ ಪಿ.ಜಿ.ಜಗನ್ನಿವಾಸ ರಾವ್, ರಾಜ್ಯ ಧಾರ್ಮಿಕ ಪರಿಷತ್ ನ ಮಾಜಿ ಸದಸ್ಯ ಎನ್.ಕೆ.ಜಗನ್ನಿವಾಸ ರಾವ್, ಎನ್ ಸುಧಾಕರ ಶೆಟ್ಟಿ, ಕಚೇರಿ ವ್ಯವಸ್ಥಾಪಕ ಹರೀಶ್ ಶೆಟ್ಟಿ, ನಗರಸಭಾ ಸದಸ್ಯರಾದ ಶಿವರಾಮ ಸಪಲ್ಯ, ರೋಹಿಣಿ, ಮೋಹಿನಿ ವಿಶ್ವನಾಥ, ಯಶೊಧಾ ಹರೀಶ್, ಸ್ಥಳೀಯರಾದ ರಾಮದಾಸ್ ಹಾರಾಡಿ, ಯುವರಾಜ್, ಉದಯ ಎಚ್ ಮತ್ತಿತರರು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.