HomePage_Banner
HomePage_Banner
HomePage_Banner
HomePage_Banner

ಕಲ್ಲಾರೆ ಶ್ರೀ ಗುರುರಾಘವೇಂದ್ರ ಮಠದಲ್ಲಿ ಮಕರಸಂಕ್ರಮಣದ ಧನುಪೂಜೆ

Puttur_Advt_NewsUnder_1
Puttur_Advt_NewsUnder_1


ಪುತ್ತೂರು: ಕಲ್ಲಾರೆ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ಜ.14ರಂದು ಮಕರಸಂಕ್ರಮಣದ ವಿಶೇಷ ಧನುಪೂಜೆ ನಡೆಯಿತು. ಶಾಸಕ ಸಂಜೀವ ಮಠಂದೂರು, ತಾ.ಪಂ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್ ಧನುಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಠದ ಕಾರ್ಯದರ್ಶಿ ಯು.ಪೂವಪ್ಪ ಮತ್ತಿತರರು ಉಪಸ್ಥಿತರಿದ್ದರು. ಪೂಜೆಯ ಬಳಿಕ ಭಕ್ತರಿಗೆ ಪ್ರಸಾದ  ವಿತರಣೆ ನಡೆಯಿತು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.