HomePage_Banner
HomePage_Banner
HomePage_Banner
HomePage_Banner

ನೂಜಿಬೈಲ್: ನೂಜಿ ಉಳ್ಳಾಲ್ತಿ ಅಮ್ಮನವರ ದೈವಸ್ಥಾನದ ನೂತನ ಜನರೇಟರ್ ಉದ್ಘಾಟನೆ

Puttur_Advt_NewsUnder_1
Puttur_Advt_NewsUnder_1


ಕಡಬ: ನೂಜಿಬಾಳ್ತಿಲ ರೆಂಜಿಲಾಡಿ ಗ್ರಾಮದ ನೂಜಿಬೈಲ್ ನೂಜಿ ಶ್ರೀ ಉಳ್ಳಾಲ್ತಿ ಅಮ್ಮನವರ ದೈವಸ್ಥಾನದ ನೂತನ ಜನರೇಟರ್‌ನ್ನು ಜ.೧೪ರಂದು ಉದ್ಘಾಟಿಸಲಾಯಿತು.

ಸುಮಾರು 2.5ಲಕ್ಷ ರೂ. ವೆಚ್ಚದಲ್ಲಿ ಖರೀದಿಸಲಾದ ನೂತನ ಜನರೇಟರ್‌ನ್ನು ದೈವಸ್ಥಾನದ ಪ್ರಧಾನ ಅರ್ಚಕ ಕೃಷ್ಣ ಹೆಬ್ಬಾರ್‌ರವರು ಉದ್ಘಾಟಿಸಿ, ಪೂಜಾ ವಿಧಿವಿಧಾನ ನೆರವೇರಿಸಿದರು. ಆಡಳಿತ ಸಮಿತಿ ಅಧ್ಯಕ್ಷ ರಾಮಚಂದ್ರ ಗೌಡರವರು ಜನರೇಟರ್‌ಗೆ ಚಾಲನೆ ಮಾಡಿದರು. ಆಡಳಿತ ಸಮಿತಿ ನಿಯೋಜಿತ ಅಧ್ಯಕ್ಷ ಮೃತ್ಯುಂಜಯ ಬಿಢೆ ಕೆರೆತೋಟ, ಕಾರ್ಯದರ್ಶಿ ಬಾಲಕೃಷ್ಣ ಗೌಡ ಉಳಿಪ್ಪು, ನಿಯೋಜಿತ ಕಾರ್ಯದರ್ಶಿ ಶ್ರೀಧರ ಗೌಡ ಗೋಳ್ತಿಮಾರ್, ಜಾತ್ರೋತ್ಸವ ಸಮಿತಿ ಅಧ್ಯಕ್ಷ ದುಗ್ಗಣ್ಣ ಗೌಡ ಹೊಸಮನೆ, ಪ್ರಮುಖರಾದ ವಿಜಯಕುಮಾರ್ ಕೇಪುಂಜ, ಡೀಕಯ್ಯ ಗೌಡ ಪಾಲೆತ್ತಡಿ, ಲಿಂಗಪ್ಪ ಗೌಡ ಬಾಂತಾಜೆ ಸೇರಿದಂತೆ ಆಡಳಿತ ಮಂಡಳಿ, ಉತ್ಸವ ಸಮಿತಿಯ ಪದಾಧಿಕಾರಿಗಳು, ಪರಿಚಾರಕ ವರ್ಗದವರು, ಭಕ್ತಾದಿಗಳು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.