HomePage_Banner
HomePage_Banner
HomePage_Banner
HomePage_Banner

ನೆಕ್ಕಿಲಾಡಿ: ಶಾಂತ್ಯಡ್ಕ ಬಾವಿಯಲ್ಲಿ ಯುವಕನೋರ್ವನ ಮೃತದೇಹ ಪತ್ತೆ! ಇದು ಆತ್ಮಹತ್ಯೆಯೋ? ಆಕಸ್ಮಿಕ ಸಾವೋ?

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಉಪ್ಪಿನಂಗಡಿ:  34 ನೆಕ್ಕಿಲಾಡಿಯ ಶಾಂತ್ಯಡ್ಕ ಎಂಬಲ್ಲಿ ಬಾವಿಯಲ್ಲಿ ಯುವಕನೋರ್ವನ ಮೃತದೇಹ ಜ.18 ರಂದು ಬೆಳಗ್ಗೆ ಪತ್ತೆಯಾಗಿದೆ. ಸ್ಥಳೀಯ ನಿವಾಸಿ ವಿಠಲ ಎಂಬವರ ಮೃತದೇಹ ಅವರ ಮನೆ ಪಕ್ಕದಲ್ಲಿ ಇರುವ ಖಾಸಗಿ ವ್ಯಕ್ತಿಯೋರ್ವರ ಬಾವಿಯಲ್ಲಿ ಪತ್ತೆಯಾಗಿದ್ದು, ಇದು ಆತ್ಮಹತ್ಯೆಯೋ? ಆಕಸ್ಮಿಕ ಸಾವೋ ಎಂಬುದು ಇನ್ನಷ್ಟೇ ಬೆಳಕಿಗೆ ಬರಬೇಕಿದೆ. ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ತೆರಳಿ ತನಿಖೆ ನಡೆಸುತ್ತಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.