Home_Page_Advt
Home_Page_Advt
Home_Page_Advt
Breaking News

ಚಿಕ್ಕಮುಡ್ನೂರು ಅಂಗನವಾಡಿ ಕೇಂದ್ರದಲ್ಲಿ ಪಲ್ಸ್ ಪೋಲಿಯೋ

ಪುತ್ತೂರು:  ಉಪ್ಪಿನಂಗಡಿಯ ಸಮುದಾಯ ಆರೋಗ್ಯ ಕೇಂದ್ರದ ಚಿಕ್ಕಮುಡ್ನೂರು ಉಪಕೇಂದ್ರ ಬೀರ್ನಹಿತ್ಲು ಅಂಗನವಾಡಿಯಲ್ಲಿ ಜ.19 ರಂದು ಪಲ್ಸ್ ಪೋಲಿಯೋ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಬನ್ನೂರು ಗ್ರಾಮ ಪಂಚಾಯತ್ ನ ಸದಸ್ಯೆ ಗಿರಿಜಾ ಅನಂತಿಮಾರು, ಸುಶ್ರೂಸಕಿ ದಮಯಂತಿ, ಆಶಾಕಾರ್ಯಕರ್ತೆಯರಾದ ಸಂಧ್ಯಾ, ಚಂದ್ರಾವತಿ, ನಳಿನಿ ಹಾಗೂ ಊರಿನವರು ಉಪಸ್ಥಿತರಿದ್ದರು. 

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.