ಪುತ್ತೂರು: ಬಸ್ನಲ್ಲಿ ಅನ್ಯಕೋಮಿನ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯೊಬ್ಬರು ಅಸಭ್ಯವಾಗಿ ವರ್ತಿಸುತ್ತಿದ್ದಾರೆಂದು ಆರೋಪಿಸಿ ಹಿಂದೂ ಸಂಘಟನೆಯ ಕಾರ್ಯಕರ್ತರು ವಿದ್ಯಾರ್ಥಿಗಳಿಬ್ಬರನ್ನು ಪೊಲೀಸರಿಗೆ ಒಪ್ಪಿಸಿದ ಘಟನೆ ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಮಾ.4ರಂದು ಬೆಳಿಗ್ಗೆ ನಡೆದ ಬಗ್ಗೆ ವರದಿಯಾಗಿದೆ.
ತಿಂಗಳಾಡಿ ಮಾರ್ಗವಾಗಿ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ನಲ್ಲಿ ಪ್ರತಿಷ್ಠಿತ ಕಾಲೇಜೊಂದರ ವಿದ್ಯಾರ್ಥಿ ಮತ್ತು ಫ್ಯಾಶನ್ ಡಿಸೈನಿಂಗ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ ಬಸ್ನಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದಾರೆಂದು ಆರೋಪಿಸಲಾಗಿತ್ತು. ಮಾಹಿತಿ ತಿಳಿದ ಹಿಂದೂ ಸಂಘಟನೆ ಕಾರ್ಯಕರ್ತರು ಪುತ್ತೂರು ಬಸ್ ನಿಲ್ದಾಣದಲ್ಲಿ ಅವರಿಬ್ಬರನ್ನು ಪ್ರಶ್ನಿಸಿ ಬಳಿಕ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಪೊಲೀಸರು ವಿದ್ಯಾರ್ಥಿಗಳಿಬ್ಬರನ್ನು ಠಾಣೆಗೆ ಕರೆದೊಯ್ದಿದ್ದಾರೆ. ಠಾಣೆಯಲ್ಲಿ ವಿದ್ಯಾರ್ಥಿಗಳು ಮತ್ತು ಸಂಘಟನೆ ಮತ್ತು ಸಾರ್ವಜನಿಕರು ಜಮಾಯಿಸಿದ್ದಾರೆ.
Avaru yenu bekadru maadali.. Avarige 18+ vayassagide. Avarice swatantrya ide. Idannu keloke ivaru yaaru?!!.
Yenu bekaru madali andre arta yenu, ninna prakara 18 + adre busalli Vayshevatike madidru tondre illa, but Ninna akka tangi & maneya hengasara jothe agbaradu alva,
Do you know what happened there..
Just a religion problem….
Jst time waste of police….
Ninna manege karkondu hogi aa reethi varthane ge avakasha madi Kodu, Public bus avna mane or Lodge alla,
Do you definitely know what happened after that Or what happened to them after handing over the police…
Chit chat in the name of religion