Breaking News

ಕುಂಬಳೆ ಮುಂಡಪಳ್ಳ ರಾಜರಾಜೇಶ್ವರಿ ದೇವಳದಲ್ಲಿ ಪ್ರಾಣಪ್ರತಿಷ್ಠೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕುಂಬಳೆ ಸಮೀಪದ ದರ್ಬಾರ್ ಕಟ್ಟೆ ಮುಂಡಪಳ್ಳ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ದ ಪ್ರಯುಕ್ತ ಮಾ.4ರಂದು ವೈದಿಕ ಕಾರ್ಯಕ್ರಮ, ಶಿಖರ ಪ್ರತಿಷ್ಠೆ, ಪ್ರಾಣ ಪ್ರತಿಷ್ಠೆ, ಅಭಿಷೇಕ ಮುಂತಾದ ಕಾರ್ಯಕ್ರಮ ನಡೆಯಿತು. ಆಡಳಿತ ಟ್ರಸ್ಟ್ ಅಧ್ಯಕ್ಷ ಕೆ.ಕೆ.ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.