ಉಪ್ಪಿನಂಗಡಿ ಮುತ್ತೂಟ್ ಫೈನಾನ್ಸ್ ವತಿಯಿಂದ ವಿದ್ಯಾರ್ಥಿಗಳಿಗೆ ಧನ ಸಹಾಯ

Puttur_Advt_NewsUnder_1
Puttur_Advt_NewsUnder_1
ನಿಡ್ಪಳ್ಳಿ: ಮುತ್ತೂಟ್ ಎಂ. ಜಾರ್ಜ್ ಫೌಂಡೇಶನ್ ವತಿಯಿಂದ ಮಾ.3 ರಂದು ಸರ್ಕಾರಿ ಹಿರಿಯ ಪ್ರಾಥಮಿಕ  ಶಾಲೆ ಉಪ್ಪಿನಂಗಡಿಯ 8 ಮತ್ತು 9 ನೇ ತರಗತಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಇಬ್ಬರು ವಿದ್ಯಾರ್ಥಿಗಳಿಗೆ ತಲಾ ರೂ. 2000/- ಧನಸಹಾಯ ಮತ್ತು ಸ್ಮರಣಿಕೆಯನ್ನು ನೀಡಲಾಯಿತು. ಶಾಲಾ ಮುಖ್ಯೋಪಾಧ್ಯಾಯರಾದ ದಿವಾಕರ ಆಚಾರ್ಯ, ಮುತ್ತೂಟ್ ಫೈನಾನ್ಸ್ ಕ್ಲಸ್ಟರ್ ಮ್ಯಾನೇಜರ್ ಸಂದೇಶ ಶೆಣೈ ಮತ್ತು ಉಪ್ಪಿನಂಗಡಿ ಶಾಖೆಯ ವ್ಯವಸ್ಥಾಪಕ ನವೀನ್  ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.