ಮಾ.7:ಶ್ರೀ ರಾಮ ಅಶ್ವಥ ಕಟ್ಟೆ ಸಂಪ್ಯಾಡಿ ರಾಮಕುಂಜದಲ್ಲಿ 34 ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ ಪೂಜೆ, ಧಾರ್ಮಿಕ ಕಾರ್ಯಕ್ರಮ,ಅನ್ನಸಂತರ್ಪಣೆ

Puttur_Advt_NewsUnder_1
Puttur_Advt_NewsUnder_1

ಆಲಂಕಾರು: ಶ್ರೀ ರಾಮ ಅಶ್ವಥ ಕಟ್ಟೆ ಪೂಜಾ ಸಮಿತಿ ಸಂಪ್ಯಾಡಿ ರಾಮಕುಂಜದಲ್ಲಿ ಮಾ .7 ರಂದು34 ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ ಪೂಜೆ, ಧಾರ್ಮಿಕ ಕಾರ್ಯಕ್ರಮ,ಅನ್ನಸಂತರ್ಪಣೆ ನಡೆಯಲಿದೆ.

ರಾಮಕುಂಜೇಶ್ವರ ದೇವಸ್ಥಾನದ ಪ್ರಧಾನ ಅರ್ಚಕರಾದ ಅನಂತ ಉಡುಪ ರವರ ನೇತೃತ್ವದಲ್ಲಿ ಬೆಳಿಗ್ಗೆ ಅಶ್ವಥ ಪೂಜೆ ನಂತರ ಗಣಪತಿ ಹೋಮ ಪ್ರಸಾದ ವಿತರಣೆಯಾದ ಬಳಿಕ ಸಂಜೆ ಸಾರ್ವಜನಿಕ ಸತ್ಯನಾರಾಯಣ ಪೂಜೆ,ಕಥಾಪ್ರವಚನ ,  ಮಹಾಪೂಜೆ,ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ ನಡೆದ ಬಳಿಕ ರಾಮಕೃಷ್ಣ ಕಾಟುಕುಕ್ಕೆ ಮತ್ತು ಬಳಗ ದವರ ವತಿಯಿಂದ ದಾಸಭಕ್ತಿಗಾನ ಕಾರ್ಯಕ್ರಮ ನಡೆಯಲಿದೆ ಆ ಪ್ರಯುಕ್ತ ಭಗವದ್ಭಕ್ತರಾದ ತಾವೆಲ್ಲರೂ ಕಾರ್ಯಕ್ರಮಕ್ಕೆ ಅಗಮಿಸಿ ಶ್ರೀ ದೇವರ ಗಂಧ ಪ್ರಸಾದ ಸ್ವೀಕರಿಸಿ ಅನ್ನಸಂತರ್ಪಣೆಯಲ್ಲಿ ಪಾಲ್ಗೋಳ್ಳುವಂತೆ ಸಮಿತಿ ಯ ಗೌರವದ್ಯಕ್ಷರಾದ ನಾರಾಯಣ ಭಟ್ಟ್.ಟಿ. ಅದ್ಯಕ್ಷರಾದ ಸದಾಶಿವ ಶೆಟ್ಟಿ ಮಾರಂಗ, ಸಂಚಾಲಕರಾದ ಪೂವಪ್ಪ ಗೌಡ, ಕಾರ್ಯದರ್ಶಿ ರಮೇಶ್ ಗೌರವ ಸಲಹೆಗಾರರು,ಪದಾದಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.