ಮುಂಡಪಳ್ಳ: ಬ್ರಹ್ಮಕಲಶೋತ್ಸವ ಧಾರ್ಮಿಕ ಸಭೆಯಲ್ಲಿ ಕೆ.ಕೆ.ಶೆಟ್ಟಿ ದಂಪತಿಗೆ ಸನ್ಮಾನ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕುಂಬಳೆ ದರ್ಬಾರ್ ಕಟ್ಟೆ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ನಡೆಯುತ್ತಿರುವ ಬ್ರಹ್ಮಕಲಶೋತ್ಸವ ಪ್ರಯುಕ್ತ ಮಾ.5ರಂದು ನಡೆದ ಧಾರ್ಮಿಕ ಸಭೆಯಲ್ಲಿ ದೇವಸ್ಥಾನದ ಆಡಳಿತ ಟ್ರಸ್ಟ್ ಅಧ್ಯಕ್ಷರು, ದೇವಳದ ಜೀರ್ಣೋದ್ಧಾರ ದ ರೂವಾರಿ ಮಹಾರಾಷ್ಟ್ರದ ಉದ್ಯಮಿ ಕೆ.ಕೆ.ಶೆಟ್ಟಿ ಕುತ್ತಿಕ್ಕಾರು ದಂಪತಿ ಯನ್ನು ಸನ್ಮಾನಿಸಲಾಯಿತು. ಕರ್ನಾಟಕ ರಾಜ್ಯದ ಮಾಜಿ ಸಚಿವ ಬಿ.ರಮಾನಾಥ ರೈ, ಪುತ್ತೂರಿನ ಮಾಜಿ ಶಾಸಕಿ ಟಿ. ಶಕುಂತಳಾ ಶೆಟ್ಟಿ, ಚಿಕ್ಕಪ್ಪ ನಾಯ್ಕ ಅರಿಯಡ್ಕ ಮತ್ತಿತರರು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.