ತಾ.ಪಂ ಸಭಾಂಗಣದಲ್ಲಿ ಅಂತರ್ಜಲ ಕಾರ್ಯಾಗಾರ

 

ಪುತ್ತೂರು:   ತಾ.ಪಂ ಸಭಾಂಗಣದಲ್ಲಿ ಗ್ರಾ.ಪಂ ಅಧಿಕಾರಿಗಳಿಗೆ ಅಂತರ್ಜಲ ಕಾರ್ಯಾಗಾರ ಮಾ.6ರಂದು ನಡೆಯಿತು. ಈ ಸಂದರ್ಭದಲ್ಲಿ ತಾ.ಪಂ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ಉಪಾಧ್ಯಕ್ಷೆ ಲಲಿತಾ ಈಶ್ವರ್, ಬಿಜೆಪಿ ಮಂಡಲ ಅಧ್ಯಕ್ಷ ರಾಧಾಕೃಷ್ಣ ಆಳ್ವ ಸೇರಿದಂತೆ ಹಲವು ಗಣ್ಯರು ಉಪಸ್ಥಿರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.