ಪೆರಾಬೆ: ಟೆಂಪೋಗೆ ಹಿಂಬದಿಯಿಂದ ಬೈಕ್ ಡಿಕ್ಕಿ-ಸವಾರನಿಗೆ ಗಾಯ

Puttur_Advt_NewsUnder_1
Puttur_Advt_NewsUnder_1

ಕಡಬ: ಉಪ್ಪಿನಂಗಡಿ-ಕಡಬ ರಾಜ್ಯ ಹೆದ್ದಾರಿಯ ಕುಂತೂರು ವ್ಯಾಪ್ತಿಯ ಪೆರಾಬೆ ಪಟ್ಟೆಚಡವು ಎಂಬಲ್ಲಿ ವ್ಯಾನ್ ಹಿಂಭಾಗಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಾಯಗೊಂಡ ಘಟನೆ ಮಾ.6ರಂದು ಸಂಜೆ ನಡೆದಿದೆ.

ಬೈಕ್ ಸವಾರ ಕಡಬದ ಅಂಗಡಿ ಮನೆ ನಿವಾಸಿ ಎಂದು ತಿಳಿದುಬಂದಿದೆ. ಈ ವೇಳೆ ಪುತ್ತೂರಿನಲ್ಲಿ ಅಧಿಕೃತ ಕಾರ್ಯಕ್ರಮವನ್ನು ಮುಗಿಸಿ ಪೆರಾಬೆ ಮೂಲಕ ಆಗಮಿಸುತ್ತಿದ್ದ ಕಡಬ ಠಾಣಾ ಎಸ್. ಐ ರುಕ್ಮ ನಾಯ್ಕ್, ಪೊಲೀಸ್ ಸಿಬ್ಬಂದಿ ಭವಿತ್ ರೈ, ಚಾಲಕ ಕನಕರಾಜ್ ಗಾಯಾಳುವಿಗೆ ಪ್ರಥಮ ಚಿಕಿತ್ಸೆ ನೀಡಿದ್ದಾರೆ. ಅಲ್ಲದೆ ಬಳಿಕ ಪುತ್ತೂರಿನ ಆಸ್ಪತ್ರೆಗೆ 108 ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಿದ್ದಾರೆ. ಅಪಘಾತ ಸಂಭವಿಸಿದ ಕೂಡಲೇ ಸ್ಥಳೀಯರು , ಪೊಲೀಸರಿಗೆ ಸಹಕರಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.