ಕೆಮ್ಮಾಯಿ ಮಹಾವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಇಂದು(ಮಾ.7) ಜಗದೀಶ್ ಆಚಾರ್ಯರವರಿಂದ ಭಕ್ತಿ ಗಾನಾಮೃತ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕೆಮ್ಮಾಯಿ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಮಾ.7ರಂದು ರಾತ್ರಿ 8 ಗಂಟೆಗೆ ಕೊಪ್ಪಳ ಶ್ರಿ ವಿಘ್ನೇಷ್ ಮಡ್ ಬ್ಲಾಕ್ ನ ಮಾಲಕ ಚಿದಾನಂದ ರೈ ರವರ ಪ್ರಾಯೋಜಕತ್ವದಲ್ಲಿ ಆರ್ಯಭಟ ಪ್ರಶಸ್ತಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಗದೀಶ್ ಆಚಾರ್ಯ ಪುತ್ತೂರುರವರ ಬಳಗದಿಂದ ‘ಭಕ್ತಿ ಗಾನಾಮೃತ’ ಕಾರ್ಯಕ್ರಮ ನಡೆಯಲಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.