ಪರ್ಲಡ್ಕ ಅಂಗನವಾಡಿಯಲ್ಲಿ ಪ್ರಧಾನ ಮಂತ್ರಿ ಪೋಷಣಾ ಅಭಿಯಾನ

Puttur_Advt_NewsUnder_1
Puttur_Advt_NewsUnder_1


ಪುತ್ತೂರು: ಪರ್ಲಡ್ಕ ಅಂಗನವಾಡಿಯಲ್ಲಿ ಪ್ರಧಾನ ಮಂತ್ರಿ ಪೋಷಣಾ ಅಭಿಯಾನ ಕಾರ್ಯಕ್ರಮ ಮಾ.7ರಂದು ನಡೆಯಿತು. ಹುಟ್ಟುವ ಮಕ್ಕಳಲ್ಲಿ ಅಪೌಷ್ಠಿಕತೆ ಕೊರತೆ ಕಾರಣದಂತೆ ಗರ್ಭಿಣಿಯರಿಗೆ ಬೇಕಾದ ಪೌಷ್ಟಿಕತೆಯನ್ನು ನೀಡುವ ಯೋಜನೆ ಕುರಿತು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ನಗರಸಭೆ ಸದಸ್ಯೆ ವಿದ್ಯಾ ಗೌರಿ ಅವರು ಹೇಳಿದರು. ಅಂಗನವಾಡಿಯಲ್ಲಿ ಮೂವರು ಗರ್ಭಿಣಿಯರಿಗೆ ಅಭಿನಂದನೆ ಸಲ್ಲಿಸಲಾಯಿತು. ಅಂಗನವಾಡಿ ಕಾರ್ಯಕರ್ತೆ ಸುಮಿತ್ರ ಸ್ವಾಗತಿಸಿದರು. ಪೋಷಕರ ಸಮಿತಿ ಅಧ್ಯಕ್ಷೆ ನಂದಿನಿ ವಂದಿಸಿದರು. ಸಭೆಯಲ್ಲಿ ಅಂಗನವಾಡಿ ಮಕ್ಕಳು, ಪೋಷಕರು, ಗರ್ಭಿಣಿಯರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.