Breaking News

ಸೂರ್ಯ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಸಾಮೂಹಿಕ ಜಂತುಹುಳ ನಿವಾರಣಾ ಕಾರ್ಯಕ್ರಮ

Puttur_Advt_NewsUnder_1
Puttur_Advt_NewsUnder_1

ವಿಟ್ಲ: ದ.ಕ ಹಾಲು ಒಕ್ಕೂಟ ಹಾಗೂ  ಸೂರ್ಯ ಹಾಲು ಉತ್ಪಾದಕರ ಸಹಕಾರ ಸಂಘದ ಜಂಟಿ ಆಶ್ರಯದಲ್ಲಿ ಸಾಮೂಹಿಕ ಜಂತುಹುಳ ನಿವಾರಣಾ ಕಾರ್ಯಕ್ರಮ ಸಂಘದ ವಠಾರದಲ್ಲಿ ಸಂಘದ  ಅಧ್ಯಕ್ಷರಾದ ಈಶ್ವರಗೌಡ ನಾಯ್ತೊಟ್ಟು ರವರ ಅಧ್ಯಕ್ಷತೆಯಲ್ಲಿ  ನಡೆಯಿತು. ಒಕ್ಕೂಟದ ಉಪ ವ್ಯವಸ್ಥಾಪಕರಾದ ಡಾ| ಸತೀಶ್ ರಾವ್‌ರವರು ಜಂತುಹುಳ ನಿವಾರಣೆ ಹಾಗೂ ತಡೆಗಟ್ಟುವ ಕ್ರಮದ ಬಗ್ಗೆ ಮಾಹಿತಿ ನೀಡಿದರು. ಬಳಿಕ ಉಚಿತವಾಗಿ ಹುಳದ ಮಾತ್ರೆಯನ್ನು ವಿತರಿಸಲಾಯಿತು. ಸಭೆಯಲ್ಲಿ ಒಕ್ಕೂಟದ ವಿಸ್ತರಣಾಧಿಕಾರಿ  ಯಸ್.ಯನ್. ದೇವರಾಜರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಘದ ಕಾರ್ಯದರ್ಶಿ ಪೂವಪ್ಪ ಸೂರ್ಯ ಸ್ವಾಗತಿಸಿ, ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.