ಇಚ್ಲಂಪಾಡಿ ಬಸ್ ತಂಗುದಾಣ ಉದ್ಘಾಟನೆ

Puttur_Advt_NewsUnder_1
Puttur_Advt_NewsUnder_1


ಕಡಬ : ನೂಜಿಬಾಳ್ತಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಇಚ್ಲಂಪಾಡಿ ಕೈಪಿನಡ್ಕ ಎಂಬಲ್ಲಿ ಗ್ರಾ.ಪಂ. ವತಿಯಿಂದ ನಿರ್ಮಿಸಲಾದ ಬಸ್ ತಂಗುದಾಣವನ್ನು ಜಿ.ಪಂ. ಸದಸ್ಯ ಪಿ.ಪಿ.ವರ್ಗೀಸ್ ಮಾ. ೫ರಂದು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಗ್ರಾ.ಪಂ ಅಧ್ಯಕ್ಷ ಸದಾನಂದ ಗೌಡ ಸಾಂತ್ಯಡ್ಕ, ತಾ.ಪಂ ಸದಸ್ಯ ಗಣೇಶ್ ಕೈಕುರೆ, ಪಂ.ಅಭಿವೃದ್ಧಿ ಅಧಿಕಾರಿ ಆನಂದ ಎ. ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.