Breaking News

ಬೆಂಗಳೂರಿನಲ್ಲಿ ಬೃಹತ್ ಉದ್ಯೋಗ ಮೇಳ

Puttur_Advt_NewsUnder_1
Puttur_Advt_NewsUnder_1

ಈ ಉದ್ಯೋಗ ಮೇಳಕ್ಕೆ ಉಚಿತ ಪ್ರವೇಶವಿದ್ದು, ಯಾವುದೇ ನೋಂದಣಿ ಶುಲ್ಕವಿರುವುದಿಲ್ಲ. ಉದ್ಯೋಗಾಕಾಂಕ್ಷಿಗಳು ತಮ್ಮ

ಸ್ವ-ವಿವರಗಳೊಂದಿಗೆ ನೇರವಾಗಿ ಸಂದರ್ಶನಕ್ಕೆ ಭಾಗವಹಿಸಬಹುದಾಗಿದೆ.

ಉದ್ಯೋಗ ಮೇಳದ ವಿವರ

ಪದವಿ , ಸ್ನಾತಕೋತ್ತರ ಪದವಿ ಪಡೆದ ಯುವಕ/ ಯುವತಿಯರು ಉದ್ಯೋಗ ಮೇಳದಲ್ಲಿ ಭಾಗವಹಿಸುವಂತೆ ಯೋಜಿಸಲಾಗಿದೆ. ನೂರಕ್ಕೂ ಹೆಚ್ಚಿನ ಕಂಪನಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಸ್ಥಳದಲ್ಲೇ ನೇಮಕಾತಿ ಪತ್ರ ನೀಡುವುದಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ

ವಯೋಮಿತಿ: 18 ರಿಂದ 35

ಉದ್ಯೋಗ ಮೇಳ ನಡೆಯುವ ಸ್ಥಳ: ಸರಕಾರಿ ಪ್ರಥಮ ದರ್ಜೆ ಕಾಲೇಜು, ವಿಜಯನಗರ ,ಬೆಂಗಳೂರು

ಉದ್ಯೋಗ ಮೇಳ ನಡೆಯುವ ದಿನಾಂಕ: 12-03-2020

ಉದ್ಯೋಗ ಮೇಳ ನಡೆಯುವ ಸಮಯ: ಬೆಳಿಗ್ಗೆ 8.00 ರಿಂದ ನೋಂದಾಣಿ ಆರಂಭ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:

ಫೋನ್: 8880357778, 7795190977, 9611118823

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.