Breaking News

ನಿಡ್ಯಾಳಗುತ್ತು ತರವಾಡು ಮನೆ ಗೃಹ ಪ್ರವೇಶ, ದೈವಗಳ ಪ್ರತಿಷ್ಠಾ ಮಹೋತ್ಸವ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಪುಣಚ ಗ್ರಾಮದ ನಿಡ್ಯಾಳಗುತ್ತು ತರವಾಡು ಮನೆಯ ಗೃಹ ಪ್ರವೇಶ ಮತ್ತು ದೈವಗಳ ಪ್ರತಿಷ್ಠಾ ಮಹೋತ್ಸವ ಮಾ.12ರಂದು ಬೆಳಿಗ್ಗೆ ನಡೆಯಿತು. ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಯವರ ನೇತೃತ್ವದಲ್ಲಿ ಪ್ರತಿಷ್ಠಾ ಕಾರ್ಯಗಳು ನಡೆಯಿತು. ಬಳಿಕ ಧಾರ್ಮಿಕ ಸಭೆ ನಡೆಯಿತು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.