Breaking News

ಮಠಂತಬೆಟ್ಟುವಿನಲ್ಲಿ ನಿತ್ಯ ನಿರಂತರ ಭಜನೆ: ಕಾಟುಕುಕ್ಕೆಯವರಿಂದ ಭಜನಾ ಉದ್ಘಾಟನೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಶ್ರೀ ಮಹಿಷಮರ್ದಿನಿ ದೇವಸ್ಥಾನ ಮಠಂತಬೆಟ್ಟು ಕೋಡಿಂಬಾಡಿ ಮುಂಬರುವ ಎಪ್ರಿಲ್ ತಿಂಗಳಿನಲ್ಲಿ ನಡೆಯುವ ಅಷ್ಟಬಂಧ ಬ್ರಹ್ಮಕಲಶೋತ್ಸವದ ಪ್ರಯುಕ್ತ ಶ್ರೀ ದೇವಾಲಯದಲ್ಲಿ ನಿತ್ಯ ನಿರಂತರ ಭಜನೆಯು ನಡೆಯಬೇಕೆಂಬ ಹಿನ್ನೆಲೆಯಲ್ಲಿ ಮೊದಲ ದಿನ ಧರ್ಮಶ್ರೀ ಭಜನಾ ಮಂದಿರ ಕೋಡಿಂಬಾಡಿ ಇವರಿಂದ ಭಜನಾ ಕಾರ್ಯಕ್ರಮವು ನಡೆಯಿತು. ಈ ಸಂದರ್ಭದಲ್ಲಿ ರಾಮಕೃಷ್ಣ ಕಾಟುಕುಕ್ಕೆಯವರಿಂದ ಭಜನಾ ಕಾರ್ಯಕ್ರಮದ ಉದ್ಘಾಟನೆಯು ನೆರವೇರಿತು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.