ಕೊರೋನಾ ವೈರಸ್ – ಮುಂಜಾಗರುಕತೆ ಕ್ರಮಕ್ಕಾಗಿ ಪುತ್ತೂರು ಅಂಚೆ ಆಧಾರ್ ಶಿಬಿರಗಳು ರದ್ದು

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕೊರೋನಾ ವೈರಸ್ ಹರಡುವಿಕೆಯನ್ನು ತಡೆಗಟ್ಟಲು ಮುಂಜಾಗರುಕತೆ ಕ್ರಮವಾಗಿ ಪುತ್ತೂರು ಅಂಚೆ ವಿಭಾಗದಿಂದ ಮಾ.16ರಂದು ಜಿಲ್ಲೆಯ ವಿವಿಧೆಡೆ ಆಯೋಜಿಸಲ್ಪಟ್ಟಿರುವ ಆಧಾರ್ ಶಿಬಿರಗಳನ್ನು ರದ್ದುಗೊಳಿಸಲಾಗಿದೆ. ಸಾರ್ವಜನಿಕರು ಸಹಕರಿಸುವಂತೆ ಪುತ್ತೂರು ಅಂಚೆ ವಿಭಾಗದ ಹಿರಿಯ ಅಂಚೆ ಅಧೀಕ್ಷಕರು ಸೂಚಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.