Breaking News

ಬೆಳಿಯೂರುಕಟ್ಟೆ, ಮಂಜ ಉರೂಸ್ ಕಾರ್ಯಕ್ರಮದ ಆಮಂತ್ರಣ ಬಿಡುಗಡೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಬೆಳಿಯೂರುಕಟ್ಟೆ, ಮಂಜ ದರ್ಗಾ ಶರೀಫ್ ಉರೂಸ್ ಕಾರ್ಯಕ್ರಮ ಮಾ.26ರಿಂದ ಮಾ.29ರ ವರೆಗೆ ನಡೆಯಲಿದ್ದು ಅದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಮಾ.13ರಂದು ಮಂಜ ದರ್ಗಾ ವಠಾರದಲ್ಲಿ ಜಿ.ಪಂ ಸದಸ್ಯ ಎಂ.ಎಸ್ ಮಹಮ್ಮದ್ ಅವರ ನೇತೃತ್ವದಲ್ಲಿ ನಡೆಯಿತು. ಹಲವರು ಕಮಿಟಿಯವರು ಹಾಗೂ ಇನ್ನಿತರ ಹಲವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.