Breaking News

ಪೆರ್ಲಂಪಾಡಿ ಉದಯಕ್ಷೇತ್ರದಲ್ಲಿ ವಿಷ್ಣುಮೂರ್ತಿ ದೈವದ ಒತ್ತೆಕೋಲ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಪೆರ್ಲಂಪಾಡಿ ಉದಯಕ್ಷೇತ್ರದಲ್ಲಿ ಜಾತ್ರೋತ್ಸವ ನಡೆಯುತ್ತಿದ್ದು  ಮಾ.15ರಂದು  ವಿಷ್ಣುಮೂರ್ತಿ ದೈವದ ಒತ್ತೆಕೋಲ ನಡೆಯಿತು. ಬೆಳಿಗ್ಗೆ 4 ಗಂಟೆಗೆ ಶ್ರೀ ವಿಷ್ಣುಮೂರ್ತಿ ಅಗ್ನಿಸ್ಪರ್ಶದ ನಂತರ  ಪ್ರಸಾದ ವಿತರಣೆ ನಡೆಯಿತು. ನಂತರ ಗುಳಿಗ ದೈವದ ನೋಮೋತ್ಸವ ಜರಗಿತು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.