ಮಾ: 17-18 ಅಜಲಡ್ಕ ಶ್ರೀವಿಷ್ಣುಮೂರ್ತಿ ದೈವದ ಒತ್ತೆಕೋಲ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಒಳಮೊಗ್ರು ಗ್ರಾಮದ ಅಜಲಡ್ಕ ಶ್ರೀವಿಷ್ಣುಮೂರ್ತಿ ದೈವದ ಒತ್ತೆಕೋಲ ಉತ್ಸವ ಮಾ.17 ಮತ್ತು 18ರಂದು ನಡೆಯಲಿದೆ. ಮಾ.17ರಂದು ಬೆಳಿಗ್ಗೆ 7ರಿಂದ ಗಣಹೋಮ, ಸತ್ಯನಾರಾಯಣ ಪೂಜೆ, ಅನ್ನಸಂತರ್ಪಣೆ, ಸಂಜೆ ಗುಳಿಗ ದೈವದ ಕೋಲ, ಮೇಲೇರಿಗೆ ಅಗ್ನಿ ಸ್ಪರ್ಶ, ರಾತ್ರಿ ಅನ್ನಸಂತರ್ಪಣೆ, ಕುಳಿಚ್ಚಾಟು ನೇಮ, ಮಾ.18ರಂದು ಬೆಳಿಗ್ಗೆ 5ರಿಂದ ಅಗ್ನಿಪ್ರವೇಶ, ಪ್ರಸಾದ ವಿತರಣೆ, ಗುಳಿಗ ದೈವದ ನೇಮ, ಪ್ರಸಾದ ವಿತರಣೆ ನಡೆಯಲಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.