ಕೊಂಬಾರು ಗ್ರಾಮಸಭೆ ಮುಂದೂಡಿಕೆ

Puttur_Advt_NewsUnder_1
Puttur_Advt_NewsUnder_1

ಕಡಬ: ರಾಜ್ಯದಲ್ಲಿ ಕೊರೊನಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರದ ಆದೇಶದ ಹಿನ್ನೆಲೆಯಲ್ಲಿ ಮಾ.17ರಂದು ಕೊಂಬಾರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಬೇಕಿದ್ದ ಕೊಂಬಾರು ಗ್ರಾಮಪಂಚಾಯತ್‌ನ 2019-20ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆ ಮುಂದೂಡಲಾಗಿದೆ ಎಂದು ಗ್ರಾ.ಪಂ.ಅಧ್ಯಕ್ಷ ಅಜಿತ್ ಎಸ್., ಉಪಾಧ್ಯಕ್ಷೆ ಜಯಶ್ರೀರಾಮಚಂದ್ರ ಗೌಡ, ಪ್ರಭಾರ ಪಿಡಿಒ ರಾಘವೇಂದ್ರ ಗೌಡರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.