ಕಡಬ ಸರಕಾರಿ ಪ್ರೌಢ ಶಾಲೆಯ ಕೊಠಡಿ ನಿರ್ಮಾಣಕ್ಕೆ 57.35 ಲಕ್ಷ ಮಂಜೂರು

  • ಶೀಘ್ರ ಕಾಮಗಾರಿ ಪ್ರಾರಂಭ – ಪಿ.ಪಿ.ವರ್ಗೀಸ್

ಕಡಬ: ಇಲ್ಲಿನ ಸರಕಾರಿ ಪ್ರೌಢ ಶಾಲೆ ಯ ಐದು ಕೊಠಡಿ ಹಾಗೂ ಶೌಚಾಲಯ ನಿರ್ಮಾಣ ಕ್ಕೆ 57.35 ಲಕ್ಷ ಮಂಜೂರು ಗೊಂಡಿದೆ ಎಂದು ಕಡಬ ಜಿ.ಪಂ.ಸದಸ್ಯ ಪಿ.ಪಿ.ವರ್ಗೀಸ್ ಹೇಳಿದ್ದಾರೆ. ಈ ಬಗ್ಗೆ ಹೇಳಿಕೆ ನೀಡಿ ಸರಕಾರಿ ಪ್ರೌಢ ಶಾಲೆಯ ಕೊಠಡಿ ಸಮಸ್ಯೆಯಿದ್ದು ಜಿ.ಪಂ.ನಿಂದ 5 ಕೊಠಡಿ ಹಾಗೂ ಶೌಚಾಲಯ ನಿರ್ಮಾಣಕ್ಕೆ ಈಗಾಗಲೇ ಅನುದಾನ ಮಂಜೂರು ಗೊಂಡಿದೆ.ಕೂಡಲೇ ಎಸ್ಟಿಮೆಟ್ ಮಾಡಿ ಮುಂದಿನ ಶೈಕ್ಷಣಿಕ ವರ್ಷಕ್ಕೆ ಕಾಮಗಾರಿ ಪೂರ್ಣಗೊಳ್ಳುವಂತೆ ಮಾಡಲಾಗುವುದು ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ತಾ.ಪಂ.ಸದಸ್ಯ ಫಝಲ್ ಕೋಡಿಂಬಾಳ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.