ಕೊರೊನಾ ಹಿನ್ನಲೆ: ರಾಜ್ಯದಾದ್ಯಂತ ಮಾರ್ಚ್ 31ರವೆಗೆ ನಿರ್ಬಂಧ ಮುಂದುವರಿಕೆ – ಸಚಿವ ಸಂಪುಟ ಸಭೆ ನಿರ್ಧಾರ

Puttur_Advt_NewsUnder_1
Puttur_Advt_NewsUnder_1

ಬೆಂಗಳೂರು: ಕೊರೊನಾ ವೈರಸ್ ಹರಡುವಿಕೆ ಹಿನ್ನಲೆಯಲ್ಲಿ ರಾಜ್ಯದಲ್ಲಿ ಮಾ.14ರಿಂದ ಹೇರಲಾಗಿದ್ದ ನಿರ್ಬಂಧವನ್ನು ಮಾ.31ರವೆಗೆ ಮುಂದುವರೆಸುವುದಾಗಿ ರಾಜ್ಯ ಸರ್ಕಾರ ಆದೇಶಿಸಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ತುರ್ತು ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ರಾಜ್ಯ ಸರ್ಕಾರವು ವೈರಸ್ ತಡೆಗೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದು ಮಾ.14ರಿಂದ ಒಂದು ವಾರದ ಕಾಲ ರಾಜ್ಯವನ್ನು ಅರೆ ಬಂದ್ ಮಾಡುವುದಾಗಿ ಸರ್ಕಾರ ಆದೇಶಿಸಿತ್ತು. ಅದರಂತೆ ಚಿತ್ರಮಂದಿರಗಳು, ಮಾಲ್‌ಗಳು ಸೇರಿದಂತೆ ಅನೇಕ ಸಾರ್ವಜನಿಕ ಸ್ಥಳಗಳನ್ನು ನಿರ್ಭಂದಿಸಲಾಗಿತ್ತು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.