ಕೊರೊನಾ ಮುನ್ನೆಚ್ಚರಿಕೆ ಕ್ರಮಕ್ಕಾಗಿ ಸರಕಾರಿ ಆಸ್ಪತ್ರೆಯಲ್ಲಿ ವಿಕಲಚೇತನರ ಶಿಬಿರ ಮುಂದೂಡಿಕೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಪುತ್ತೂರು ಸಾರ್ವಜನಿಕ ಸರಕಾರಿ ಆಸ್ಪತ್ರೆಯಲ್ಲಿ ಮಾ.20ರಂದು ನಡೆಯಬೇಕಾಗಿದ್ದ ವಿಕಲಚೇತನರ ಶಿಬಿರವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.

ಕೊರೊನಾ ವೈರಸ್ ಮುನ್ನೆಚ್ಚರಿಕೆ ಕ್ರಮವಾಗಿ ಶಿಬಿರವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಸಾರ್ವಜನಿಕರು ಸಹಕರಿಸುವಂತೆ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.