ಪೋಟೋಗ್ರಾಫರ್ಸ್ ಅಸೋಸಿಯೇಶನ್‌ನಿಂದ ಕೊರೊನಾ ಜಾಗೃತಿ

Puttur_Advt_NewsUnder_1
Puttur_Advt_NewsUnder_1


ಉಪ್ಪಿನಂಗಡಿ: ಸೌತ್ ಕೆನರಾ ಪೋಟೋಗ್ರಾಫರ‍್ಸ್ ಅಸೋಸಿಯೇಶನ್‌ನ ಉಪ್ಪಿನಂಗಡಿ ವಲಯವು ಕೊರೊನಾ ವೈರಸ್ ಬಾರದಂತೆ ತಡೆಯುವ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಉಪ್ಪಿನಂಗಡಿಯಲ್ಲಿ ಕರಪತ್ರ ಹಂಚಿ ಜಾಗೃತಿ ಮೂಡಿಸಿತು.

ಇಲ್ಲಿನ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಾಲಯದಲ್ಲಿ ಕೊರೊನಾ ವೈರಸ್‌ನಿಂದ ಜಗತ್ತಿಗೆ ಮುಕ್ತಿ ನೀಡುವಂತೆ ವಿಶೇಷ ಪ್ರಾರ್ಥನೆ ಸಲ್ಲಿಸಿದ ಅಸೋಸಿಯೇಶನ್‌ನ ಸದಸ್ಯರು ಬಳಿಕ ಕರಪತ್ರಗಳನ್ನು ಸಾರ್ವಜನಿಕರಿಗೆ ಹಂಚಿ ಜಾಗೃತಿ ಮೂಡಿಸಿದರು. ಹಿರಿಯ ಸದಸ್ಯ ಬಾಲಕೃಷ್ಣ ರೈ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಅಸೋಸಿಯೇಶನ್‌ನ ಉಪ್ಪಿನಂಗಡಿ ವಲಯಾಧ್ಯಕ್ಷ ರವಿ, ಸದಸ್ಯರಾದ ಗಣೇಶ್ ಕಟ್ಟಪುಣಿ, ಅನುರಾಜ್ ಭಟ್, ಜಯಂತ್, ಉಮೇಶ್, ಚಂದ್ರ ಕಲ್ಲೇರಿ, ಚಂದ್ರಶೇಖರ ಶೆಟ್ಟಿ, ಮನೋಹರ್, ಜನಾರ್ದನ್, ಗಿರೀಶ್ ಕಲ್ಲೇರಿ ಮತ್ತಿತರರು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.