ಮಾ.24ರಂದು ವಿದ್ಯುತ್ ನಿಲುಗಡೆ

Puttur_Advt_NewsUnder_1
Puttur_Advt_NewsUnder_1


ಪುತ್ತೂರು: ತುರ್ತು ಸಂದರ್ಭಕ್ಕೆ ಅನುಗುಣವಾಗಿ ಅತೀ ಅವಶ್ಯಕವಾಗಿ ಮಾ.24ರಂದು ಬೆಳಿಗ್ಗೆ 10ರಿಂದ ಅಪರಾಹ್ನ 4 ಗಂಟೆವರೆಗೆ 33/11ಕೆವಿ ಸುಳ್ಯ, ಕಾವು, ಕಡಬ, ನೆಲ್ಯಾಡಿ, ಸುಬ್ರಹ್ಮಣ್ಯ, ಬಿಂದು ಫ್ಯಾಕ್ಟರಿ ಮತ್ತು ಕ್ಯಾಂಪ್ಕೋ ವಿದ್ಯುತ್ ಉಪಕೇಂದ್ರಕ್ಕೆ ಸರಬರಾಜಾಗುವ ೩೩ಕೆವಿ ಮರ್ಗಗಳ ವಿದ್ಯುತ್ ನಿಲುಗಡೆ ಮಾಡಲಾಗುವುದು ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.