HomePage_Banner
HomePage_Banner
HomePage_Banner
HomePage_Banner
HomePage_Banner
HomePage_Banner

ರಕ್ತದ ಅವಶ್ಯಕತೆಯಿರುವ ರೋಗಿಗಳಿಗೆ ರಕ್ತ ನೀಡಲು ಸಿದ್ಧ: ಎಸ್ಸೆಸ್ಸೆಫ್ ಬ್ಲಡ್ ಸೈಬೋ ಪುತ್ತೂರು ಡಿವಿಶನ್ ಪ್ರಕಟಣೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕೊರೋನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ವಿವಿಧ ರೀತಿಯಲ್ಲಿ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು ಮಾ.೩೧ರ ವರೆಗೂ ರಾಜ್ಯದಾದ್ಯಂತ ಲಾಕ್‌ಡೌನ್ ವಿಸ್ತರಿಸಲಾಗಿದೆ. ಈ ಸಂದರ್ಭದಲ್ಲಿ ಪುತ್ತೂರಿನ ಯಾವುದಾದರೂ ಆಸ್ಪತ್ರೆಗಳಲ್ಲಿ ಒಳ ಅಥವಾ ಹೊರ ರೋಗಿಗಳಾಗಿ ದಾಖಲಾಗಿರುವ ರೋಗಿಗಳಿಗೆ ರಕ್ತದ ಅಗತ್ಯ ಕಂಡು ಬಂದಲ್ಲಿ ತಮ್ಮನ್ನು ಸಂಪರ್ಕಿಸುವಂತೆ ಎಸ್ಸೆಸ್ಸೆಫ್ ಬ್ಲಡ್ ಸೈಬೋ ಪುತ್ತೂರು ಡಿವಿಶನ್ ತಿಳಿಸಿದೆ. ಯಾವುದೇ ಸಂದರ್ಭದಲ್ಲೂ ರೋಗಿಗಳಿಗೆ ರಕ್ತ ನೀಡಲು ತಾವು ಸಿದ್ದವಿರುವುದಾಗಿ ಪ್ರಕಟನೆ ಹೊರಡಿಸಿದ್ದು ಅಗತ್ಯ ಸಂದರ್ಭದಲ್ಲಿ ಮೊಬೈಲ್ ಸಂಖ್ಯೆ 9945104217, 9731129491, 9591273693೩, 9900296099 ಸಂಪರ್ಕಿಸಬಹುದಾಗಿ ಎಂದು ಎಸ್ಸೆಸ್ಸೆಫ್ ಸಂಘಟನೆಯ ಮುಖಂಡರು ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.