ವಿಟ್ಲ: ಫೇಸ್ ಬುಕ್ ನಲ್ಲಿ ಧರ್ಮ ನಿಂಧನೆ ಆರೋಪ – ಪ್ರಕರಣ ದಾಖಲು

Puttur_Advt_NewsUnder_1
Puttur_Advt_NewsUnder_1

ವಿಟ್ಲ: ಸಾಮಾಜಿಕ ಜಾಲತಾಣವಾದ ಫೇಸ್ ಬುಕ್ ನಲ್ಲಿ ಧರ್ಮ ನಿಂದನೆ ಗೈದ ಆರೋಪದಂತೆ ವ್ಯಕ್ತಿಯೋರ್ವರ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಟ್ಲ ಮುಸ್ಲೀಂ ಒಕ್ಕೂಟದ ಕಾರ್ಯದರ್ಶಿ ಖಲಂದರ್ ದೂರುದಾರರಾಗಿದ್ದಾರೆ. ವಿಟ್ಲ ಕಸಬಾ ಗ್ರಾಮದ ಜಯಕರ ಆರ್ಚಾಯರವರು ಸಾಮಾಜಿಕ ಜಾಲತಾಣವಾದ ಫೇಸ್ ಬುಕ್ ನಲ್ಲಿ ನಮ್ಮ ಇಸ್ಲಾಂ ಧರ್ಮದ ಬಗ್ಗೆ ಹಾಗೂ ಮುಸ್ಲಿಂ ಸಮುದಾಯದ ವಿರುದ್ಧವಾಗಿ ಬರಹವನ್ನು ಬರೆದು ನಮ್ಮ ಗೌರವಕ್ಕೆ ಧಕ್ಕೆ ಉಂಟುಮಾಡುವ ರೀತಿಯಲ್ಲಿ ಮೆಸೇಜ್ ಗಳನ್ನು ಹಾಕಿರುತ್ತಾರೆ ಎಂದು ಆರೋಪಿಸಿ ಖಲಂದರ್ ರವರು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.