ಬೆಂಗಳೂರಿನಿಂದ ಬಸ್ ನಲ್ಲಿ ಬಂದ ವ್ಯಕ್ತಿಗೆ ಕೊರೋನಾ ಸೋಂಕು!!

Puttur_Advt_NewsUnder_1
Puttur_Advt_NewsUnder_1

 

ಪುತ್ತೂರು: ಮಾ.21ರಂದು ಸಂಜೆ ೪-೩೦ಕ್ಕೆ ಹೊರಟು ಮಂಗಳೂರಿಗೆ ಆಗಮಿಸಿದ ಕೆಎಸ್ ಆರ್ ಟಿಸಿ ಬಸ್ (ಕೆಎ ೧೯ ಎಫ್ ೩೩೨೯) ನಲ್ಲಿ ಪ್ರಯಾಣಿಸಿದ ಓರ್ವ ಪ್ರಯಾಣಿಕ‌ ಕೊರೋನಾ ಸೋಂಕಿತರಾಗಿದ್ದ ಬಗ್ಗೆ ಮಾಹಿತಿ ಲಭ್ಯವಾಗಿವೆ. ‌ಆದುದರಿಂದ ಈ ಬಸ್ ನಲ್ಲಿ ಪ್ರಯಾಣಿಸಿದ ಪ್ರಯಾಣಿಕರು ತಕ್ಷಣ ನಿಮ್ಮ ಸಮೀಪದ ಜಿಲ್ಲಾಸ್ಪತ್ರೆಗೆ ತೆರಳಿ ಪರೀಕ್ಷೆ ಮಾಡಿಸಿಕೊಳ್ಳುವಂತೆ ಕೆಎಸ್ ಆರ್ ಟಿಸಿ ಟ್ವಿಟರ್ ನಲ್ಲಿ ತಿಳಿಸಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.